Saturday, February 28, 2026
Saturday, February 28, 2026

ಏಪ್ರಿಲ್ 1ರಿಂದ ಹೊಸ ನಿಯಮ ಜಾರಿಗೊಳಿಸಲಿರುವ ಸಾರಿಗೆ ಸಚಿವಾಲಯ

ಹಿಮಾಚಲ ಪ್ರದೇಶದ ಹೆದ್ದಾರಿಗಳ ಎಲ್ಲಾ ಪ್ರಮುಖ ಟೋಲ್ ಪ್ಲಾಜಾಗಳಲ್ಲಿ ಶುಲ್ಕವನ್ನು ಸಂಗ್ರಹಿಸಲಾಗುವುದು. ಸಂಗ್ರಹವಾದ ಶುಲ್ಕವನ್ನು ಮೂಲಸೌಕರ್ಯ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ ಮತ್ತು ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಗಾಗಿ ಬಳಸಲಾಗುವುದು ಎಂದು ಹಿಮಾಚಲ ಪ್ರದೇಶ ಸರಕಾರ ತಿಳಿಸಿದೆ.

ಹಿಮಾಚಲ ಪ್ರದೇಶ ಸರಕಾರ ಇತರೆ ರಾಜ್ಯಗಳಿಂದ ಆಗಮಿಸುವ ವಾಹನಗಳ ಪ್ರವೇಶಕ್ಕೆ ಶುಲ್ಕ ವಿಧಿಸಲು ನಿರ್ಧರಿಸಿದೆ. ಈ ಹೊಸ ನಿಯಮ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಸಾರಿಗೆ ಸಚಿವಾಲಯ ತಿಳಿಸಿದೆ. ಕಾರ್ ಗಳಿಗೆ 170 ರು, ಮಿನಿ ಬಸ್ ಗಳಿಗೆ 320 ರು, ಕಮರ್ಷಿಯಲ್ ಬಸ್ ಗಳಿಗೆ 600 ರು ಮತ್ತು ಹೆವಿ ವೆಹಿಕಲ್ ಗಳಿಗೆ 800 ರು ನಿಗದಿ ಮಾಡಲಾಗಿದೆ. ಹಿಮಾಚಲ ಪ್ರದೇಶ ನೋಂದಣಿ ವಾಹನಗಳಿಗೆ ಈ ಶುಲ್ಕ ಅನ್ವಯಿಸುವುದಿಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಹಿಮಾಚಲ ಪ್ರದೇಶದ ಹೆದ್ದಾರಿಗಳ ಎಲ್ಲಾ ಪ್ರಮುಖ ಟೋಲ್ ಪ್ಲಾಜಾಗಳಲ್ಲಿ ಶುಲ್ಕವನ್ನು ಸಂಗ್ರಹಿಸಲಾಗುವುದು. ಸಂಗ್ರಹವಾದ ಶುಲ್ಕವನ್ನು ಮೂಲಸೌಕರ್ಯ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ ಮತ್ತು ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಗಾಗಿ ಬಳಸಲಾಗುವುದು ಎಂದು ಹಿಮಾಚಲ ಪ್ರದೇಶ ಸರಕಾರ ತಿಳಿಸಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!