ರಾಜ್ಯದ ಪ್ರತಿಷ್ಠಿತ ಟ್ರಾವೆಲ್‌ ಸಂಸ್ಥೆಯಾದ ಅಡಿಗಾಸ್‌ ಯಾತ್ರಾ ಇದೀಗ ತನ್ನ ಪ್ರವಾಸಿಗರಿಗೆ ಬಂಪರ್‌ ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಿಸಿದೆ. ವಿದೇಶ ಪ್ರವಾಸದಲ್ಲಿ ಅದ್ದೂರಿ, ಅತ್ಯಾಧುನಿಕ ಸೌಲಭ್ಯಗಳು, ಪುಷ್ಕಳ ಊಟೋಪಚಾರ ಮತ್ತು ಅದ್ಭುತ ಪ್ರವಾಸಿ ಅನುಭವವನ್ನು ಕಟ್ಟಿಕೊಡುವುದರಲ್ಲಿ ಸದಾ ಮುಂದಿರುವ ಅಡಿಗಾಸ್‌ ಯಾತ್ರಾ, ತನ್ನ ಅಂತಾರಾಷ್ಟ್ರೀಯ ಪ್ರವಾಸಗಳ ದರಗಳಲ್ಲಿ ಭಾರಿ ರಿಯಾಯಿತಿಯನ್ನು ಪ್ರಕಟಿಸಿದೆ. ಸಂಸ್ಥೆಯ " ನಮ್ಮ ಗ್ಯಾರಂಟಿʼ ಯೋಜನೆಯ ಅಡಿಯಲ್ಲಿ, ಎಲ್ಲ ವಿದೇಶಿ ಪ್ರವಾಸಗಳಿಗೆ 20,000 ರುಪಾಯಿಗಳ ಡಿಸ್ಕೌಂಟ್‌ ದರದ ಅನುಕೂಲವನ್ನು ಪ್ರವಾಸಿಗರು ಪಡೆಯಬಹುದು. ಒಂದು ವೇಳೆ ಅಂತಾರಾಷ್ಟ್ರೀಯ ಪ್ರವಾಸದಲ್ಲಿ 20,000 ರುಪಾಯಿಗಳ ಡಿಸ್ಕೌಂಟ್‌ ಅನ್ನು ಬಳಸದಿದ್ದರೆ, ದೇಶೀಯ ಪ್ರವಾಸದಲ್ಲಿ 20,000 ರುಪಾಯಿಗಳ ಜತೆಗೆ 5,000 ರುಪಾಯಿಗಳ ಹೆಚ್ಚುವರಿ ಕೊಡುಗೆಯನ್ನೂ ಪಡೆಯಬಹುದು. ಅಡಿಗಾಸ್‌ ಯಾತ್ರಾ ಸೀಮಿತ ಅವಧಿಗೆ ಈ ಕೊಡುಗೆಯನ್ನು ನೀಡುತ್ತಿದ್ದು, ಕೂಡಲೇ ಇದರ ಪ್ರಯೋಜನವನ್ನು ಪಡೆಯುವಂತೆ ಸಂಸ್ಥೆಯ ಸ್ಥಾಪಕರಾದ ಕೆ. ನಾಗರಾಜ ಅಡಿಗ ಅವರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಡಿಗಾಸ್‌ ಯಾತ್ರಾದಿಂದ ಅಮರನಾಥ ಯಾತ್ರೆ

ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ಇಂಗ್ಲೆಂಡ್‌ ಮತ್ತು ಯುರೋಪ್‌, ಸಿಂಗಾಪೂರ- ಮಲೇಷ್ಯಾ-ಥಾಯ್ಲೆಂಡ್‌, ಸೌತ್‌ ಆಫ್ರಿಕಾ, ವಿಯೆಟ್ನಾಂ-ಕಾಂಬೋಡಿಯಾ, ಬಾಲಿ, ಶ್ರೀಲಂಕಾ, ನೇಪಾಳ-ಮುಕ್ತಿನಾಥ-ಜನಕಪುರ, ಕೈಲಾಸ ಮಾನಸ ಸರೋವರ ಯಾತ್ರಾಗೆ ರಿಯಾಯಿತಿಯ ಪ್ರಯೋಜನವನ್ನು ಪಡೆಯಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಅಡಿಗಾಸ್‌ ಯಾತ್ರಾವನ್ನು ಸಂಪರ್ಕಿಸಿ: 080-26616678 / 7022259008 / 9449478944

Website: www. adigasyatra.com