Saturday, November 22, 2025
Saturday, November 22, 2025

ಶ್ರೀನಗರದಲ್ಲಿ ATOAI ನ 17ನೇ ವಾರ್ಷಿಕ ಸಮ್ಮೇಳನ

ಈ ವರ್ಷ ಸಮ್ಮೇಳನದ ಪ್ರಮುಖ ಚರ್ಚೆಯಾಗಿ “Indian Adventure Tourism: Safe, Sustainable & Resilient” ಎಂಬ ವಿಷಯವನ್ನು ಆಯ್ಕೆ ಮಾಡಲಾಗಿದೆ. ಸುರಕ್ಷಿತ, ಪರಿಸರ ಸ್ನೇಹಿ ಹಾಗೂ ದೀರ್ಘಕಾಲೀನ ಸಾಹಸ ಪ್ರವಾಸೋದ್ಯಮವನ್ನು ರೂಪಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ.

ಭಾರತದ ಸಾಹಸ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡಲು Adventure Tour Operators Association of India (ATOAI) ತನ್ನ 17ನೇ ವಾರ್ಷಿಕ ಸಮ್ಮೇಳನವನ್ನು 2025ರ ಡಿಸೆಂಬರ್ 17 ರಿಂದ 20 ರವರೆಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಆಯೋಜಿಸಲು ನಿರ್ಧರಿಸಿದೆ. ದೇಶದ ಸಾಹಸ ಪ್ರವಾಸೋದ್ಯಮ ವಲಯದ ಪರಿಣಿತರು, ಸಂಚಾಲಕರು ಹಾಗೂ ನೀತಿನಿರ್ಮಾಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Srinagar Tourism

ಈ ವರ್ಷ ಸಮ್ಮೇಳನದ ಪ್ರಮುಖ ಚರ್ಚೆಯಾಗಿ “Indian Adventure Tourism: Safe, Sustainable & Resilient” ಎಂಬ ವಿಷಯವನ್ನು ಆಯ್ಕೆ ಮಾಡಲಾಗಿದೆ. ಸುರಕ್ಷಿತ, ಪರಿಸರ ಸ್ನೇಹಿ ಹಾಗೂ ದೀರ್ಘಕಾಲೀನ ಸಾಹಸ ಪ್ರವಾಸೋದ್ಯಮವನ್ನು ರೂಪಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭದ್ರತಾ ಮಾನದಂಡಗಳು, ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಸಮುದಾಯಗಳ ಪಾತ್ರ ಪ್ರಮುಖ ವಿಷಯಗಳಾಗಿವೆ.

ಸಮ್ಮೇಳನದ ಭಾಗವಾಗಿ ಪ್ರಮುಖ ತಜ್ಞರು ನೀಡುವ ಉಪನ್ಯಾಸಗಳು, ಪ್ಯಾನೆಲ್ ಚರ್ಚೆಗಳು, ವರ್ಕ್‌ಶಾಪ್‌ಗಳು ಮತ್ತು ಸಾಹಸ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹೊಸ ತಂತ್ರಜ್ಞಾನ ಮತ್ತು ಯೋಜನೆಗಳ ಪ್ರದರ್ಶನಗಳು ನಡೆಯಲಿವೆ. ಜತೆಗೆ, ಅಡ್ವೆಂಚರ್‌ ಟೂರಿಸಂನಲ್ಲಿ ನೀಡುತ್ತಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ Industry Awards ವಿತರಿಸಲಾಗುತ್ತಿದೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!